Monday, November 28, 2022
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು ಬಾಣಂತಿ ಸಹಿತ ಮೂವರ ಬಲಿ ಪಡೆದ “ಮಹಾಮಾರಿ” ಕೊರೊನಾ ಸೊಂಕು.!! ಕೋವಿಡ್ ಆಸ್ಪತ್ರೆಯಲ್ಲಿ ಇಬ್ಬರು, ಹಾಗೂ ಆಸ್ಪತ್ರೆಯಲ್ಲಿ ಒರ್ವ ಬಲಿ.!

- Advertisement -G L Acharya G L Acharya
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿ ಮೂವರನ್ನು ಬಲಿ ಪಡೆದಿದೆ.ಉಳ್ಳಾದ ಮೂಲದ 62 ವರ್ಷದ ವೃದ್ಧೆ , ಭಟ್ಕಳ ಮೂಲದ 60 ವರ್ಷದ ವೃದ್ಧ ಸಾವು ಹಾಗೂ ಪುತ್ತೂರು ಮೂಲದ 32 ವರ್ಷದ ಮಹಿಳೆ ಸೇರಿ ಮೂವರೂ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ವರದಿಯಾಗಿದೆ.

ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ ಈ ಮೂವರು , ಇಬ್ಬರು ಮಹಿಳೆಯರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಮೃತ 60 ವರ್ಷದ ವೃದ್ಧ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ನಿನ್ನೆ ಜಿಲ್ಲೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದರು. ಕಳೆದೊಂದು ವಾರದಿಂದ ಕೊರೋನಾಕ್ಕೆ ಸಾವನ್ನಪ್ಪುವವರ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 29ಕ್ಕೇರಿಕೆ ಆಗಿದೆ.

- Advertisement -

Related news

error: Content is protected !!