- Advertisement -
- Advertisement -
ಮಂಗಳೂರು:ಮಂಗಳೂರಿನಲ್ಲಿ ಕೊರೋನಾಗೆ ಮತ್ತೊಂದು ಬಲಿಯಾಗಿದೆ.ಮಂಗಳೂರಿನ ಉಳ್ಳಾಲ ಮೂಲದ 60 ವರ್ಷದ ಮಹಿಳೆ ಸಾವು.
ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಸಾವು ಲಿವರ್, ಡಯಾಬಿಟಿಸ್ ಮತ್ತು ಹೃದಯ ಖಾಯಿಲೆಯಿಂದ ಬಳಸಲುತ್ತಿದ್ದ ವೃದ್ಧೆ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಕೋವಿಡ್ ಆಸ್ಪತ್ರೆಗೆ ಬಂದಿದ್ದರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸಂಖ್ಯೆ 14ಕ್ಕೆ ಏರಿಕೆ ನಿನ್ನೆ ಒಂದೇ ದಿನ ಮೂವರನ್ನು ಬಲಿ ಪಡೆದಿದ್ದ ಕೊರೋನಾ.
- Advertisement -