Tuesday, September 10, 2024
spot_imgspot_img
spot_imgspot_img

*ಮಂಗಳೂರಿನಲ್ಲಿ ಮಾರಕ ಕೊರೋನಾಗೆ ಮತ್ತೊಂದು ಬಲಿ*.!

- Advertisement -G L Acharya panikkar
- Advertisement -

ಮಂಗಳೂರಿನಲ್ಲಿ ಮಾರಕ ಕೊರೋನಾಗೆ ಮತ್ತೊಂದು ಬಲಿಯಾಗಿದೆ.49 ವರ್ಷದ ಗಂಡಸು ಕೊರೋನಾಗೆ ಸಾವು. ಮಂಗಳೂರಿನ ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಸಾವು.ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಸಾವಿಗೀಡಾದವರ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.

- Advertisement -

Related news

error: Content is protected !!