- Advertisement -
- Advertisement -
ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆ ಕೊರೋನಾಗೆ ಇಂದು ಬೆಳಿಗ್ಗೆ ಬಲಿಯಾಗಿದ್ದರು.
ಇದೀಗ ಮತ್ತೆ ಇಬ್ಬರು ಸೇರಿ ಇಂದು ಒಟ್ಟು ಮೂವರು ಬಲಿ.ಇನ್ನೋರ್ವ ಮಹಿಳೆ ಹಾಗೂ ಪುರುಷ ಕೊರೋನಾಗೆ ಬಲಿ.
ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
- Advertisement -