- Advertisement -
- Advertisement -
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿಯಾಗಿದೆ.
ಮೃತಪಟ್ಟವರನ್ನು ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ 52 ವರ್ಷದ ಗಂಡಸು ಎಂದು ಗುರುತಿಸಲಾಗಿದೆ.
ಅವರು ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು.
ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
- Advertisement -