- Advertisement -
- Advertisement -
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಎರಡನೇ ಬಲಿಯಾಗಿದೆ. ಮಂಗಳೂರಿನ ಉಳ್ಳಾಲದ ಮಹಿಳೆ ಸಾವನ್ನಪ್ಪಿದ್ದಾರೆ.
ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ 52 ವರ್ಷದ ಗಂಡಸು ಮೃತಪಟ್ಟಿದ್ದರು. ಇದೀಗ ಉಳ್ಳಾಲದ ಮಹಿಳೆ ಮೃತಪಟ್ಟಿದ್ದಾರೆ. ಇಂದು ಒಂದೇ ದಿನ ಇಬ್ಬರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
- Advertisement -