- Advertisement -
- Advertisement -
ದ.ಕ ಜಿಲ್ಲೆಯಲ್ಲಿ ಮಾರಕ ಕೊರೋನಾಗೆ ಮತ್ತೊಂದು ಬಲಿಯಾಗಿದೆ.ಬಂಟ್ವಾಳ ತಾಲೂಕಿನ ಕಲ್ಲಡ್ಕ ನಿವಾಸಿ 49 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ.ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿ. ಶನಿವಾರ ಮಂಗಳೂರು ಖಾಸಗಿ ಆಸ್ಪತ್ರೆಗೆ ಕಿಡ್ನಿ ಸಮಸ್ಯೆಯ ಚಿಕಿತ್ಸೆಗಾಗಿ ದಾಖಲಾಗಿದ್ದರು.ಕಳೆದ 20 ದಿನಗಳಿಂದ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು.ಕಿಡ್ನಿ, ಟಿ.ಬಿ.ಹಾಗೂ ಲಿವರ್ ನ ಸಮಸ್ಯೆಯದ ಬಳಲುತ್ತಿದ್ದ ರೋಗಿ.
ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.


- Advertisement -