- Advertisement -
- Advertisement -
ಮಂಗಳೂರು:-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕಿಗೆ ಮತ್ತೊಂದು ಬಲಿಯಾಗಿದೆ. ಇಂದು ಮಂಗಳೂರು ಹೊರವಲಯದ ಮೂಡಬಿದ್ರೆ ನಿವಾಸಿ 53 ವರ್ಷ ಕೊರೋನಾ ಸೊಂಕಿಗೆ ಮರಣ ಹೊಂದಿದ್ದರು.ಇದೀಗ ನಗರದ ಖಾಸಗಿ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದಾರೆ ಎಂದು ಮಾಹಿತಿ ಲಭ್ಯ ವಾಗಿದೆ. ಇನ್ನಷ್ಟು ಮಾಹಿತಿ ಲಭ್ಯ ವಾಗಬೇಕಾಗಿದೆ.ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 27ಕ್ಕೆ ಏರಿಕೆ ಆಗಿದೆ.
- Advertisement -