- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 48 ಬೋಳೂರು ನಿವಾಸಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಮಂಗಳೂರಿನ ವೆನ್‌ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ವರದಿಯಾಗಿದೆ. ನಿನ್ನೆ ಜಿಲ್ಲೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದರು. ಕಳೆದೊಂದು ವಾರದಿಂದ ಕೊರೋನಾಕ್ಕೆ ಸಾವನ್ನಪ್ಪುವವರ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 29ಕ್ಕೇರಿಕೆ ಆಗಿದೆ.


- Advertisement -