- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ ಕೊರೋನಾ ಮಹಾಮಾರಿ ಬರೋಬ್ಬರಿ 3 ಮಂದಿ ಸಾವನ್ನಪ್ಪುವ ಮೂಲಕ ಸಾವಿನ ಸಂಖ್ಯೆ 53ಕ್ಕೇರಿದೆ.70 ಹಾಗೂ 55 ವರ್ಷದ ಇಬ್ಬರು ಪುರುಷರು ಹಾಗೂ 65 ವರ್ಷದ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 53 ಕ್ಕೇ ಏರಿಕೆ ಯಾಗಿದೆ. ಕಳೆದೊಂದು ವಾರದಿಂದ ಕೊರೋನಾಕ್ಕೆ ಸಾವನ್ನಪ್ಪುವವರ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
- Advertisement -