- Advertisement -
- Advertisement -
ಬೆಂಗಳೂರು:- ರಾಜ್ಯದಲ್ಲಿ ಇಂದು ಮಹಾಸುನಾಮಿ ,4169 ಮಂದಿ ಕೊರೊನಾ ಸೊಂಕು ಪತ್ತೆ. ಇಂದಿಗೆ ಸೊಂಕಿತರ ಸಂಖ್ಯೆ ರಾಜ್ಯದಲ್ಲಿ 51,422 ಕ್ಕೇರಿದೆ.ಹಾಗೂ ರಾಜ್ಯದಲ್ಲಿ ಬರೋಬ್ಬರಿ 1032 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ. ಇಂದು ರಾಜ್ಯದಲ್ಲಿ 104 ಮಂದಿ ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕೂಡ 2344 ಮಂದಿಯಲ್ಲಿ ಕೊರೊನಾ ಸೊಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 25,288ಕ್ಕೆ ಏರಿಕೆಯಾಗಿದೆ.

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇನ್ನೂರು ರ ಗಡಿದಾಟಿದ ಕೊರೊನಾ ಮಹಾಸುನಾಮಿ. ಜಿಲ್ಲೆಯಲ್ಲಿ ಬರೋಬ್ಬರಿ 238 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.ಇದರಲ್ಲಿ ಸಂಪರ್ಕವೇ ಪತ್ತೆಯಾಗದ 73 ಮಂದಿಗೆ , ILI – 106 ಮಂದಿಗೆ , SARI – 17 , ವಿದೇಶದಿಂದ ಬಂದ 19 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ 6 ಮಂದಿ ಕೊರೊನಾ ಗೆ ಬಲಿಯಾಗಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 63 ಮಂದಿ ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -