- Advertisement -
- Advertisement -
ವಿಟ್ಲ: ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಕೊರೊನಾ ಸೋಂಕಿತ ಯುವಕನ ಸಹೋದರನಿಗೂ ಕೊರೊನಾ ಸೋಂಕಿ ದೃಢಪಟ್ಟಿದೆ.
ಕೆಲವು ದಿನಗಳ ಹಿಂದೆ ಒಕ್ಕೆತ್ತೂರು 31 ವರ್ಷದ ಯುವಕನಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ಮನೆಯನ್ನು ಸೀಲ್ ಡೌನ್ ಮಾಡಿ, ಮನೆಯನ್ನು ಕ್ವಾರಂಟೈನ್ ಇಡಲಾಗಿತ್ತು.
ಮನೆ ಮಂದಿಯ ಕೊವೀಡ್ ಪರೀಕ್ಷೆ ನಡೆಸಲಾಗಿತ್ತು. ಆತನ ಸಹೋದರ 50 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
- Advertisement -