- Advertisement -
- Advertisement -
ಮಂಗಳೂರು: ಮಂಗಳೂರು ಪಾಲಿಕೆ ಕುಂಜತ್ತಬೈಲ್ ದಕ್ಷಿಣ 15ನೇ ವಾರ್ಡ್ ಸದಸ್ಯೆ ಸುಮಂಗಲಾ ರಾವ್.ಸಾಮಾಜಿಕ ತಾಣದಲ್ಲಿ ಪಾಸಿಟಿವ್ ವರದಿ ಬಗ್ಗೆ ಸ್ವತಃ ಮಾಹಿತಿ ನೀಡಿದ ಕಾರ್ಪೋರೇಟರ್.
ಕೆಲ ದಿನಗಳ ಹಿಂದೆ ಕುಂಜತ್ತಬೈಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭೆಯಲ್ಲಿ ಭಾಗಿಯಾಗಿದ್ದರು.ಸಭೆಗೆ ಆಗಮಿಸಿದ್ದ ಒಬ್ಬರಿಗೆ ಕೊರೋನಾ ಪಾಸಿಟಿವ್ ಆಗಿತ್ತು ಹೀಗಾಗಿ ಕಳೆದ ಏಳು ದಿನಗಳಿಂದ ಸೆಲ್ಫ್ ಕ್ವಾರೆಂಟೈನ್ ಆಗಿದ್ದರು.ಇಂದು ಬಂದ ವರದಿಯಲ್ಲಿ ಕೊರೋನಾ ದೃಢವಾಗಿದೆ.
- Advertisement -