Monday, June 22, 2026
spot_imgspot_img
spot_imgspot_img

ಕೊರೋನಾ ತಡೆಗಟ್ಟುವ ಕ್ರಮಗಳ ಕುರಿತು ಆರೋಗ್ಯ ಇಲಾಖೆ; ಇಂದು ಮಹತ್ವದ ಪತ್ರಿಕಾಗೋಷ್ಟಿ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ ತಡೆಗಟ್ಟುವ ಸಂಬಂಧ ಜಾರಿಗೊಳಿಸಲಾಗುವ ಕ್ರಮಗಳ ಕುರಿತು ಮಾಹಿತಿ ನೀಡಲು ಆರೋಗ್ಯ ಇಲಾಖೆ ಮಹತ್ವದ ಪತ್ರಿಕಾಗೋಷ್ಟಿ ಕರೆದಿದೆ.

ಸಂಜೆ 4 ಗಂಟೆಗೆ ಪತ್ರಿಕಾಗೋಷ್ಟಿ ನಡೆಯಲಿದೆ.ಇಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿರುವ ಕ್ರಮಗಳ ಆಧಾರದಲ್ಲಿ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ.

ರಾಜ್ಯದಲ್ಲಿ ಲಾಕ್ ಡೌನ್ ಸಾಧ್ಯತೆ ಕಡಿಮೆಯಾಗಿದೆ. ಇದೇ ವೇಳೆ, ರೋಗ ತಡೆ ಸಂಬಂಧ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ವರದಿಯಾಗಿದೆ.

- Advertisement -

Related news

error: Content is protected !!