Tuesday, September 10, 2024
spot_imgspot_img
spot_imgspot_img

ಕೊರೊನಾ ಮಹಾಮಾರಿಯ ಆರ್ಭಟ ದಲ್ಲಿ ಬೆಂಗಳೂರಿನ ನಗರ ಪೊಲೀಸ್ ಆಯುಕ್ತರ ಕಚೇರಿ ಸೀಲ್ ಡೌನ್.!!

- Advertisement -G L Acharya panikkar
- Advertisement -

ಬೆಂಗಳೂರು : ಕೊರೊನಾ ವೈರಸ್ ಸೋಂಕು ಇದೀಗ ನಗರದ ಪೊಲೀಸ್ ಆಯುಕ್ತರ ಕಚೇರಿಗೂ ತಟ್ಟಿದೆ. ಎಎಸ್ಐಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.


ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ವಹಿಸುತ್ತಿದ್ದ ಎಟಿಎಸ್ ವಿಂಗ್ ನ ಎಎಸ್ಐಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಜೂನ್ 27 ರಿಂದ ಜೂನ್ 29ರವರೆಗೆ ಸೀಲ್ ಡೌನ್ ಮಾಡಲಾಗಿದೆ. ಕೇವಲ ಕಮಾಂಡ್ ಸೆಂಟರ್ ಸಿಬ್ಬಂಧಿ ಹೊರತು ಪಡಿಸಿ, ಉಳಿದೆಲ್ಲಾ ಸಿಬ್ಬಂಧಿಗಳಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಸೂಚನೆಯನ್ನು ನೀಡಲಾಗಿದೆ.

- Advertisement -

Related news

error: Content is protected !!