Sunday, October 6, 2024
spot_imgspot_img
spot_imgspot_img

ಮಂಗಳೂರಿನಲ್ಲಿ ಕೊರೋನಾಗೆ‌ ಮತ್ತೊಂದು ಬಲಿ.ಸುರತ್ಕಲ್ ನ ತೋಕೂರು ಗ್ರಾಮದ ಜೋಕಟ್ಟೆ ನಿವಾಸಿ 51 ವರ್ಷದ ಮಹಿಳೆ ಸಾವು.!

- Advertisement -
- Advertisement -

ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದಿದೆ. ಈ ಮೂಲಕ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯ 13ಕ್ಕೆ ಏರಿಕೆಯಾಗಿದೆ.

ಇನ್ನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಸುರತ್ಕಲ್ ನ ತೋಕೂರು ಗ್ರಾಮದ ಜೋಕಟ್ಟೆ ನಿವಾಸಿ 51 ವರ್ಷದ ಮಹಿಳೆ ಸಾವು. ಟಿಬಿ ಖಾಯಿಲೆಯಿಂದ ಬಳಲುತ್ತಿದ್ದ ಸುರತ್ಕಲ್ ‌ಮಹಿಳೆಯೂ ಜೂ.26ರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಒಂದೇ ದಿನ ಮಂಗಳೂರಿನಲ್ಲಿ ಮೂರು ಜನರು ಬಲಿಯಾಗಿದ್ದಾರೆ.

- Advertisement -

Related news

error: Content is protected !!