- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು ಒಟ್ಟು 1839 ಪಾಸಿಟಿವ್ ಪತ್ತೆಯಾಗಿದೆ.
ಬೆಂಗಳೂರಿನಲ್ಲಿ 1172 ಪಾಸಿಟಿವ್ ಪತ್ತೆಯಾದರೆ, ದ.ಕ ಜಿಲ್ಲೆಯಲ್ಲಿ 75 ಪಾಸಿಟಿವ್ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 42 ಮಂದಿ ಮೃತಪಟ್ಟಿದ್ದಾರೆ. ಉಡುಪಿಯಲ್ಲಿ 18, ಬಳ್ಳಾರಿ 73 ಸೋಂಕಿತರು ಪತ್ತೆಯಾಗಿದ್ದಾರೆ.
- Advertisement -