Friday, April 26, 2024
spot_imgspot_img
spot_imgspot_img

ಕೊರೊನಾ ರಣಕೇಕೆ :ದಕ್ಷಿಣ ಕನ್ನಡದಲ್ಲಿ 243 , ಉಡುಪಿ 219 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು ದಾಖಲೆಯ 6257 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 6257 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 86 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 188611 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ    ಈವರೆಗೆ 105599 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 1610 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 17 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 1508 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 33070 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 243 ಮಂದಿಗೆ ಸೋಂಕು ತಗುಲಿದೆ. 9 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 519 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 7596 ಆಗಿದ್ದು, ಇಲ್ಲಿಯವರೆಗೆ 4734 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2625 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 219 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 6509 ಆಗಿದ್ದು ,ಇಲ್ಲಿಯವರೆಗೆ 3623 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2820 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!