Friday, March 29, 2024
spot_imgspot_img
spot_imgspot_img

*ಕೊರೊನಾ ರಣಕೇಕೆ :- ರಾಜ್ಯದಲ್ಲಿ ಒಂದೇ ದಿನ 5030 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 5030 ಮಂದಿ ಮೇಲೆ ಅಟ್ಯಾಕ್ ಮಾಡಿದೆ.
ಅಲ್ಲದೇ, 97 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2207 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 47 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ನಗರದಲ್ಲಿ ಇಂದು 1038 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಕಳೆದ 24 ಗಂಟೆಗಳಲ್ಲಿ 218 ಮಂದಿಗೆ ಸೋಂಕು ತಗುಲಿದೆ. 7 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 118 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4214 ಆಗಿದ್ದು, ಇಲ್ಲಿಯವರೆಗೆ 1862 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Related news

error: Content is protected !!