Wednesday, November 6, 2024
spot_imgspot_img
spot_imgspot_img

ಕೊರೊನಾ BIG BLAST:-ರಾಜ್ಯದಲ್ಲಿ ಒಂದೇ ದಿನ 5007 ಮಂದಿಗೆ ಸೋಂಕು..!*

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 5007 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 110 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ  85870 ಕ್ಕೆ ಏರಿಕೆಯಾಗಿದೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2267 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 50 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 746 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಒಟ್ಟು41467 ಮಂದಿಯಲ್ಲಿ ಸೊಂಕು ಪತ್ತೆಯಾಗಿದೆ

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಕಳೆದ 24 ಗಂಟೆಗಳಲ್ಲಿ 180 ಮಂದಿಗೆ ಸೋಂಕು ತಗುಲಿದೆ. 8 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 125 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4394 ಆಗಿದ್ದು, ಇಲ್ಲಿಯವರೆಗೆ 1987 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2300 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!