- Advertisement -
- Advertisement -
ಬೆಂಗಳೂರು:- ರಾಜ್ಯದಲ್ಲಿ ಇಂದು 2496 ಮಂದಿ ಕೊರೊನಾ ಸೊಂಕು ಪತ್ತೆ. ಇಂದಿಗೆ ಸೊಂಕಿತರ ಸಂಖ್ಯೆ ರಾಜ್ಯದಲ್ಲಿ 44077 ಕ್ಕೇರಿದೆ.ಹಾಗೂ ರಾಜ್ಯದಲ್ಲಿ ಬರೋಬ್ಬರಿ 842 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ. ಇಂದು ರಾಜ್ಯದಲ್ಲಿ 87 ಮಂದಿ ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕೂಡ 1267 ಮಂದಿಯಲ್ಲಿ ಕೊರೊನಾ ಸೊಂಕು ಪತ್ತೆಯಾಗಿದೆ.56 ಮಂದಿ ಸಿಲಿಕಾನ್ ಸಿಟಿಯಲ್ಲಿ ಸೊಂಕಿಗೆ ಬಲಿಯಾಗಿದ್ದಾರೆ.

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ91 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದರಲ್ಲಿ ಸಂಪರ್ಕವೇ ಪತ್ತೆಯಾಗದ 35 ಮಂದಿಗೆ , ILI – 29 ಮಂದಿಗೆ , SARI – 5 , ವಿದೇಶದಿಂದ ಬಂದ ಒಬ್ಬರಿಗೆ ಕೊರೋನಾ ಸೋಂಕು ದೃಢ,ಹಾಗೂ ಶಸ್ತ್ರಚಿಕಿತ್ಸೆಯ ಮೊದಲು ನಡೆಸಿದ ಪರೀಕ್ಷೆಯಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.


- Advertisement -