Thursday, May 9, 2024
spot_imgspot_img
spot_imgspot_img

ಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

- Advertisement -G L Acharya panikkar
- Advertisement -

ಬ್ರಿಟನ್: ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದ್ದು, ಇಡೀ ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಭಾರತದ ವಿಮಾನಯಾನ ಸಚಿವಾಲಯ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶಿಸಿದೆ.

ತೀವ್ರವಾಗಿ ಹಬ್ಬುತ್ತಿರುವ ಹೊಸ ಕೊರೊನಾ ವೈರಸ್ ಹಿನ್ನೆಲೆ, ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತೀಯ ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

- Advertisement -

Related news

error: Content is protected !!