- Advertisement -
- Advertisement -
ಕಡಬ :-ಕಡಬದ ಕೊರೋನಾ ವಾರಿಯರ್ಸ್ ಅನ್ನು ಕೊರೋನ ಹೆಮ್ಮಾರಿಯಂತೆ ಕಾಡುತ್ತಿದ್ದು ಇಂದು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿಯೊಬ್ಬರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಕಡಬದ ತಾಲೂಕಿನ ಹೊಸ್ಮಠ ನಿವಾಸಿಯಾಗಿರುವ ಇವರು ಕೊಯಿಲದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಆರೋಗ್ಯ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸದ್ಯ ಇವರ ಗಂಟಲು ದ್ರವ ಮಾದರಿ ಪರೀಕ್ಷೆ ವರದಿಯು ಜು.3ರಂದು ಬಂದಿದ್ದು, ಕೊರೋನಾ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಹಿತ 11 ಮಂದಿ ಸಿಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
- Advertisement -