Thursday, July 23, 2026
spot_imgspot_img
spot_imgspot_img

ವಿಟ್ಲ: ದಂಪತಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಆರೋಪ, ಪ್ರಕರಣ ದಾಖಲು

- Advertisement -
- Advertisement -

ಯುವಕನೊಬ್ಬ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕಿನ ಅನಂತಾಡಿಯಲ್ಲಿ ನಡೆದಿದೆ.

ಅನಂತಾಡಿ ಗ್ರಾಮದ ರಾಮಣ್ಣ ಗೌಡ ಎಂಬವರ ಮನೆ ಬಳಿಗೆ ಬಂದ ಪುಷ್ಪರಾಜ್ ಎಂಬಾತ ರಾಮಣ್ಣ ಹಾಗೂ ಅವರ ಹೆಂಡತಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುತ್ತಾನೆ. ಈ ಬಗ್ಗೆ ರಾಮಣ್ಣ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!