Saturday, June 6, 2026
spot_imgspot_img
spot_imgspot_img

ಬೆಂಗಳೂರಿನಲ್ಲಿ ಕೊರೊನಾಗೆ ಮೊದಲ ಬಲಿ

- Advertisement -
- Advertisement -

ರಾಜ್ಯಕ್ಕೆ ಕೊರೊನಾ ವೈರಸ್ ಮತ್ತೆ ಒಕ್ಕರಿಸಿದೆ. ರಾಜ್ಯದಲ್ಲಿ ಇಂದು ಐವರಿಗೆ ಕೊರೊನಾ ಸೋಂಕು ತಗುಲಿದೆ.

ಬೆಂಗಳೂರಿನಲ್ಲಿ 85 ವರ್ಷದ ವೃದ್ದ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಇಂದು ವಿಜಯನಗರ ಜಿಲ್ಲೆಯಲ್ಲಿ ಒಬ್ಬರು, ಮೈಸೂರಿನಲ್ಲಿ ಇಬ್ಬರಿಗೆ ಮತ್ತು ಬೆಂಗಳೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸದ್ಯ ಎಲ್ಲಾ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!