Sunday, June 15, 2025
spot_imgspot_img
spot_imgspot_img

ಕೋವಿಡ್ ಪ್ರಕರಣ ಏರಿಕೆ- ಮಾಸ್ಕ್ ಕಡ್ಡಾಯಗೊಳಿಸಿದ ಆಂಧ್ರಪ್ರದೇಶ ಸರ್ಕಾರ

- Advertisement -
- Advertisement -

ಅಮರಾವತಿ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಆದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.

ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.

ಸದ್ಯ ದೇಶದಲ್ಲಿ ನಿಧಾನಗತಿಯಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದೆ. ಆಂಧ್ರ ಪ್ರದೇಶದಲ್ಲಿ ಗುರುವಾರ ಒಂದೇ ದಿನ 19 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಗುಜರಾತ್‌ನಲ್ಲೂ 15 ಪಾಸಿಟಿವ್ ಕೇಸ್ ದಾಖಲಾಗಿದೆ.

ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್ ಇದ್ದು, 95 ಸಕ್ರಿಯ ಪ್ರಕರಣಗಳು ಇವೆ. ಕರ್ನಾಟಕದಲ್ಲಿ 33 ಕೇಸ್ ದಾಖಲಾಗಿದ್ದು ಈ ಪೈಕಿ 16 ಸಕ್ರಿಯ ಪ್ರಕರಣಗಳು ಇವೆ.

- Advertisement -

Related news

error: Content is protected !!