Friday, April 26, 2024
spot_imgspot_img
spot_imgspot_img

ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಕೋವಿಡ್ ವಾರ್ಡಿನಿಂದ ಜಿಗಿದ ಕೊರೊನ ಸೋಂಕಿತ ಯುವಕ!

- Advertisement -G L Acharya panikkar
- Advertisement -

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನ ಸೋಂಕಿತನೋರ್ವ ಆಸ್ಪತ್ರೆ ಕಟ್ಟಡದಿಂದ ಕೆಳಕ್ಕೆ ಹಾರಿದ ಘಟನೆ ಇಂದು ನಡೆದಿದೆ.

30 ವರ್ಷ ಪ್ರಾಯದ ಕೋವಿಡ್ ಸೋಂಕಿತ ಯುವಕ ವೆನ್ಲಾಕ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಕೋವಿಡ್ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇದ್ದಕ್ಕಿದ್ದಂತೆ ವಾರ್ಡಿನ ಕಿಟಕಿಯ ಮೂಲಕ ಕೆಳಕ್ಕೆ ಜಿಗಿದಿದ್ದಾನೆ.

ಘಟನೆಯಿಂದ ಯುವಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ ಎಂದು ಎಂಬುದಾಗಿ ತಿಳಿದುಬಂದಿದೆ. ಸೋಂಕಿತ ವ್ಯಕ್ತಿಯು ಮಾನಸಿಕವಾಗಿ ನೊಂದು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

driving
- Advertisement -

Related news

error: Content is protected !!