Sunday, October 18, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 1,175 ಮಂದಿಗೆ ಕೊರೊನ ಸೋಂಕು ಪತ್ತೆ!

- Advertisement -
- Advertisement -

ಮಂಗಳೂರು: ಜಿಲ್ಲೆಯಲ್ಲಿ ಇಂದು ಬರೋಬ್ಬರಿ 1,175 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಇಂದು 206 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಇಂದು ಜಿಲ್ಲೆಯಲ್ಲಿ ಕೊರೋನಾಗೆ ಓರ್ವರು ಬಲಿಯಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 756 ಕ್ಕೆ ಏರಿಕೆಯಾಗಿದೆ.

ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 43,904 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 5,662 ಆಕ್ವೀವ್ ಕೇಸ್.

driving
- Advertisement -

Related news

error: Content is protected !!