Friday, May 17, 2024
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 664 ಮಂದಿಗೆ ಕೊರೋನಾ ಸೋಂಕು ಪತ್ತೆ

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪಾಸಿಟಿವ್ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಇಂದು ಬರೋಬ್ಬರಿ 664 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ಇಂದು ಜಿಲ್ಲೆಯಲ್ಲಿ ಕೊರೋನಾಗೆ 4 ಮಂದಿ ಬಲಿಯಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 755 ಕ್ಕೆ ಏರಿಕೆಯಾಗಿದೆ.

256 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 42,729 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಆಕ್ವೀವ್ ಕೇಸ್ 4,694 ಎಂದು ವರದಿಯಾಗಿದೆ.

- Advertisement -

Related news

error: Content is protected !!