Thursday, April 25, 2024
spot_imgspot_img
spot_imgspot_img

ವಿವಾಹ ಕಾರ್ಯಕ್ರಮದಲ್ಲಿ ಭರ್ಜರಿ ಹುಲಿ ಕುಣಿತ; ದಾಖಲಾಯ್ತು ಎಫ್.ಐ.ಆರ್

- Advertisement -G L Acharya panikkar
- Advertisement -

ಉಡುಪಿ: ಕೋವಿಡ್ ನಿಯಮ ಉಲ್ಲಂಘನೆ ಮಾಡಿ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಹುಲಿ ಕುಣಿತ ಮಾಡಿದ 7 ಮಂದಿಯ ಮೇಲೆ ಪ್ರಕರಣ ದಾಖಲಾದ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.

ಜಿಲ್ಲೆಯ ಕುಂದಾಪುರದ ಕರ್ಕುಂಜೆ ಗ್ರಾಮದ ಅಸೋಡಿ ಎಂಬಲ್ಲಿ ಭುಜಂಗ ಶೆಟ್ಟಿ ಎಂಬುವವರ ಮನೆಯಲ್ಲಿ ನಿನ್ನೆ ಮೆಹಂದಿ ಕಾರ್ಯಕ್ರಮ ನಡೆದಿತ್ತು.

ಮಾಸ್ಕ್ ಬಳಸದೇ, ಸಾಮಾಜಿಕ ಅಂತರ ಇಲ್ಲದೆ ಕುಣಿದಿದ್ದ ಯುವಕರು ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದರು. ಡ್ಯಾನ್ಸ್ ಮಾಡಿದ ಏಳು ಮಂದಿಯ ವಿರುದ್ಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!