Saturday, April 20, 2024
spot_imgspot_img
spot_imgspot_img

ವಿಟ್ಲ: ಬೋಳಂತೂರು ಶಾಲೆಯಲ್ಲಿ ಕೋವಿಡ್ ಲಸಿಕಾ ಕಾರ್ಯ

- Advertisement -G L Acharya panikkar
- Advertisement -

ವಿಟ್ಲ: ಲಸಿಕಾ ಅಭಿಯಾನಕ್ಕೆ ಎಲ್ಲೆಡೆ ಉತ್ತಮ ಸ್ಪಂದನೆ ದೊರಕುತ್ತಿದ್ದು ಲಸಿಕೆ ಹಾಕಿಸಿಕೊಳ್ಳಲು ಜನರು ಮುಂದಾಗುತ್ತಿದ್ದಾರೆ. ಅಂತೆಯೇ ವಿಟ್ಲ ಸಮುದಾಯ ಆರೋಗ್ಯ ಕೇಂದ್ರ ಲಸಿಕೆ ಬಂದಿದ್ದು ಆರೋಗ್ಯ ಕೇಂದ್ರ ವ್ಯಾಪ್ತಿಯ ಹಲವೆಡೆ ವ್ಯಾಕ್ಸಿನೇಶನ್ ಪ್ರಕ್ರಿಯೆ ಸಾಗುತ್ತಿದೆ.

ವಿಟ್ಲ ಸಮುದಾಯ ಆಸ್ಪತ್ರೆ ವತಿಯಿಂದ ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಬೋಳಂತೂರು ಇಲ್ಲಿ ಕೋವಿಡ್ ಲಸಿಕೆ ನೀಡಲಾಯಿತು. 45 ವರ್ಷ ಮೇಲ್ಪಟ್ಟವರು ಹೆಚ್ಚಾಗಿ ಆಗಮಿಸಿದ್ದರು.

- Advertisement -

Related news

error: Content is protected !!