Saturday, April 27, 2024
spot_imgspot_img
spot_imgspot_img

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 36,571 ಕೊರೊನಾ ಪ್ರಕರಣ ದಾಖಲು

- Advertisement -G L Acharya panikkar
- Advertisement -

ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 36,571 ಕೊರೊನಾ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ತಿಳಿದು ಬಂದಿದೆ. ನಿನ್ನೆ ಪರೀಕ್ಷಿಸಿದ 18,86,271 ಮಾದರಿಗಳನ್ನು ಒಳಗೊಂಡಂತೆ ಒಟ್ಟು 19,50,26,99,702 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಸಕ್ರಿಯ ಪ್ರಕರಣಗಳು 3,63,605, ಇದು 150 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ. ಕೋವಿಡ್ ರಿಕವರಿ ರೇಟ್ 97.54%ಕ್ಕೆ ಏರಿಕೆಯಾಗಿದೆ.

ನಿನ್ನೆ ದೇಶದಲ್ಲಿ 18,86,271 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 54,71,282 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 57,22,81,488 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

- Advertisement -

Related news

error: Content is protected !!