Saturday, May 15, 2021
spot_imgspot_img
spot_imgspot_img

ಮಂಗಳೂರಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿ ಕೋವಿಡ್ ನಿಯಮ ಮರೆತು ವ್ಯಾಪಾರ!

- Advertisement -
- Advertisement -

ಮಂಗಳೂರು: ಕೋವಿಡ್-19 ಸೋಂಕು ತಡೆಯಲು ಸರ್ಕಾರ ವಿಧಿಸಿರುವ ಜನತಾ ಕರ್ಫ್ಯೂ ನ ಎರಡನೇ ದಿನವಾದ ಇಂದೂ ಮಂಗಳೂರಿನ ಮಾರುಕಟ್ಟೆಗಳಲ್ಲಿ ಜನ ಸಂದಣಿ ಕಂಡು ಬಂತು.

ಅಗತ್ಯ ವಸ್ತು ಖರೀದಿಗೆ ಬೆಳಗ್ಗೆ ಆರರಿಂದ ಹತ್ತು ಗಂಟೆಯವರೆಗೆ ಅವಕಾಶ ನೀಡಿದ ಕಾರಣ ಜನರು ಬೆಳಗ್ಗೆಯೇ ಅಂಗಡಿಗಳತ್ತ ಧಾವಿಸಿದ್ದರು. ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನಲ್ಲಿ ಗ್ರಾಹಕರು ಮುಗಿಬಿದ್ದು ಖರೀದಿ ನಡೆಸಿದರು.

ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರವಿಲ್ಲದೆ ಜನರು ವ್ಯಾಪಾರ ವಹಿವಾಟು ಮಾಡುತ್ತಿದ್ದರು. ಯಾವುದೇ ಭಯವಿಲ್ಲದೆ ವ್ಯಾಪಾರಸ್ಥರು ಕೂಡಾ ವ್ಯಾಪಾರ ನಡೆಸುತ್ತಿದ್ದರು.

- Advertisement -
- Advertisement -

MOST POPULAR

HOT NEWS

Related news

error: Content is protected !!