- Advertisement -
- Advertisement -
ಬಂಟ್ವಾಳ:- ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಕೊಯಿಲ ಎಂಬಲ್ಲಿ ಬೈಕಿನಲ್ಲಿ ಅಕ್ರಮವಾಗಿ ದನದ ಮಾಂಸ ತಂದು ಮಾರಾಟ ಮಾಡುತ್ತಿದ್ದ ಘಟನೆ ಶುಕ್ರವಾರ ರಾತ್ರಿ 8ಗಂಟೆಗೆ ಪತ್ತೆಯಾಗಿದೆ.

ಸ್ಥಳೀಯ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ ಬೈಕ್ ಅಡ್ಡಗಟ್ಟುತ್ತಿದ್ದಂತೆಯೇ ಆರೋಪಿ ಪರಾರಿಯಾಗಿದ್ದಾನೆ. ಬೈಕ್ ಮತ್ತು ಸುಮಾರು 25 ಕಿಲೋ ಮಾಂಸ ತುಂಬಿದ ಗೋಣಿ ಚೀಲವನ್ನು ಗ್ರಾಮಾಂತರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -