Sunday, April 28, 2024
spot_imgspot_img
spot_imgspot_img

ಲಾರಿಯಲ್ಲಿ ಅಕ್ರಮ ಜಾನುವಾರು ಸಾಗಾಟ; ನಾಲ್ವರು ಅರೆಸ್ಟ್!

- Advertisement -G L Acharya panikkar
- Advertisement -

ಕುಮಟಾ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ಇಲ್ಲಿನ ಕುಮಟಾ ತಾಲೂಕಿನ ಹೊಳೆಗದ್ದೆ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ಹೊಳೆ ಗದ್ದೆ ಟೋಲ್‌ಗೇಟ್ ಬಳಿ 13 ಕೋಣ, 9 ಎಮ್ಮೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪೊಲೀಸರ ತಪಾಸಣೆ ವೇಳೆ ಜಾನುವಾರುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!