Sunday, October 6, 2024
spot_imgspot_img
spot_imgspot_img

ಸಿ ಎ ಫೌಂಡೇಶನ್ ಫಲಿತಾಂಶದಲ್ಲೂ ಮುಂಚೂಣಿಯಲ್ಲಿರುವ ಕ್ರಿಯೇಟಿವ್ ಪಿಯು ಕಾಲೇಜು

- Advertisement -
- Advertisement -

ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ.


ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್ ಎಸ್ ಹೆಗ್ಡೆ, ವಿನಯ್ ಪ್ರಶಾಂತ ಹಿರೇಮಠ, ಸಾನ್ವಿ ರಾವ್ ರವರು ಕ್ರಮವಾಗಿ 273, 253, 248, 238, 223 ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ

ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು, ಪರೀಕ್ಷಾ ಸಂಯೋಜಕರಾದ ರಾಘವೇಂದ್ರ ಬಿ ರಾವ್ ( ಅನು ಬೆಳ್ಳೆ ) ರವರು ಶ್ಲಾಘಿಸಿದ್ದಾರೆ.

- Advertisement -

Related news

error: Content is protected !!