Sunday, May 5, 2024
spot_imgspot_img
spot_imgspot_img

ವಿಶ್ವಕಪ್ ಕ್ರಿಕೆಟ್| IND v ENG ಇಂಗ್ಲೆಂಡ್ 129 ರನ್‌ಗೆ ಆಲೌಟ್, ಭಾರತದ ವಿಶ್ವಕಪ್ ಸೆಮೀಸ್ ಹಾದಿ ಸುಲಭ!

- Advertisement -G L Acharya panikkar
- Advertisement -

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಎಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 100 ರನ್ ಗಳ ಗೆಲುವು ಸಾಧಿಸಿದೆ.

ನಾಯಕ ರೋಹಿತ್ ಶರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ಹಾಗೂ ಶಮಿ-ಬುಮ್ರಾ ಜೋಡಿಯ ಬೌಲಿಂಗ್ ಕಮಾಲ್ ನಿಂದ ಭಾರತ ವಿಶ್ವಕಪ್ ಟೂರ್ನಿ ಯಲ್ಲಿ ಗೆಲುವಿನ ಓಟ ಮುಂದುವರಿಸಿದೆ. ಪರಿಣಾಮ ಅಂಕ ಪಟ್ಟಿಯಲ್ಲಿ ಭಾರತ ಮತ್ತೆ ಮೊದಲನೇ ಸ್ಥಾನಕ್ಕೆರಿದೆ. ಈ ಹೀನಾಯ ಸೋಲಿನೊಂದಿಗೆ ಇಂಗ್ಲೆಂಡ್ ಸೆಮೀಸ್ ಆಸೆ ಭಗ್ನ ಗೊಂಡು ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ.

- Advertisement -

Related news

error: Content is protected !!