Friday, June 27, 2025
spot_imgspot_img
spot_imgspot_img

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಲೆಗ್ ಸ್ಪಿನ್ನ‌ರ್ ಪಿಯೂಷ್ ಚಾವ್ಲ

- Advertisement -
- Advertisement -

ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಹಾ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಚಾವ್ಹಾ ಇಂದು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹೇಳಿಕೆ ಬಿಡುಗಡೆ ಮಾಡಿ ಅಭಿಮಾನಿಗಳಿಗೆ ತಮ್ಮ ನಿವೃತ್ತಿಯ ಬಗ್ಗೆ ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಮ್ ನಲ್ಲಿ ಸುದೀರ್ಘ ಪೊಸ್ಟ್ ಹಂಚಿಕೊಂಡಿರುವ ಚಾವ್ಹಾ, ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ‘2 ದಶಕಗಳ ಕಾಲ ಮೈದಾನದಲ್ಲಿ ಕಳೆದ ನಂತರ, ಈ ಸುಂದರ ಆಟಕ್ಕೆ ವಿದಾಯ ಹೇಳುವ ಸಮಯ ಬಂದಿದೆ’ ಎಂದು ಬರೆದುಕೊಂಡಿದ್ದಾರೆ.

- Advertisement -

Related news

error: Content is protected !!