Friday, July 4, 2025
spot_imgspot_img
spot_imgspot_img

ಸರ್ವೆ: ಕಲ್ಪನೆ ಶಾಲಾ ಮೈದಾನದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಕ್ರಿಕೆಟ್; ಸಂಪ್ಯ ಪೊಲೀಸರಿಂದ 8 ಬೈಕ್ ಹಾಗೂ ಮೊಬೈಲ್ ಸೀಜ್

- Advertisement -
- Advertisement -

ಪುತ್ತೂರು: ಕೋವಿಡ್ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರಕಾರ ಹಾಗೂ ಜಿಲ್ಲಾಡಳಿತದ ವಿಧಿಸಿದ್ದ ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಮುಂಡೂರು ಗ್ರಾ.ಪಂ.ವ್ಯಾಪ್ತಿಯ ಸರ್ವೆ ಕಲ್ಪನೆ ಶಾಲಾ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಸಂಪ್ಯ ಪೊಲೀಸರು ದಾಳಿ ನಡೆಸಿ 8 ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.

ಕ್ರಿಕೆಟ್ ಆಟವಾಡುವ ಸಂದರ್ಭದಲ್ಲಿ ದಾಳಿ ನಡೆಸಿದ ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ 8 ಬೈಕ್ ಗಳನ್ನು ಸೀಜ್ ಮಾಡಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!