- Advertisement -
- Advertisement -




ಉಪ್ಪಿನಂಗಡಿ: ಯುವಕನೋರ್ವ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆದಿದೆ.
ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ಆತ್ಮಹತ್ಯೆಗೈದ ಯುವಕಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
- Advertisement -