Friday, June 26, 2026
spot_imgspot_img
spot_imgspot_img

ಬಂಟ್ವಾಳ: ಅಬ್ದುಲ್ ರಹೀಮ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲು ಅಬ್ದುಲ್ ರಹೀಮ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಈಗಾಗಲೇ 10 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರಿದಿದ್ದು ಜು. 21ರಂದು ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24ವ) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!