Tuesday, September 8, 2026
spot_imgspot_img
spot_imgspot_img

ರಹೀಂ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ: ಕೊಳತ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು‌ ಇಂದು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸಚಿನ್ (32) ಬಂಧಿತ ಆರೋಪಿ. ಈ ಮೂಲಕ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 12ಕ್ಕೆ ಏರಿದೆ.ಆರೋಪಿ ಸಚಿನ್ ಸಚ್ಚು ರೊಟ್ಟಿ ಗುಡ್ಡೆ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಈತನನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!