Saturday, September 5, 2026
spot_imgspot_img
spot_imgspot_img

ಅಡಿಕೆ ಮರಗಳಿಗೆ ಔಷಧಿ ಸಿಂಪಡಣೆಗೆ ಬಾರದ ಕೂಲಿ ಕಾರ್ಮಿಕ- ಪೋಲಿಸ್ ದೂರು ನೀಡಿದ ರೈತ

- Advertisement -
- Advertisement -

ಅಡಿಕೆ ಮರಗಳಿಗೆ ಔಷಧಿ ಸಿಂಪಡಣೆ ಕೆಲಸಕ್ಕೆ ಕೂಲಿ ಕಾರ್ಮಿಕ ಬರಲಿಲ್ಲ ಎಂದು ವ್ಯಕ್ತಿಯೊಬ್ಬರು ಪೊಲೀಸ್‌ ಠಾಣೆಗೆ ದೂರು ನೀಡಿದ ಅಚ್ಚರಿಯ ಘಟನೆಯೊಂದು ನಡೆದಿದೆ.

ಕುಪ್ಪೆಪದವು ಸಮೀಪದ ಅಡಿಕೆ ಬೆಳೆಗಾರರೊಬ್ಬರು ಅಡಿಕೆಗೆ ಔಷಧಿ ಸಿಂಪಡಣೆ ಮಾಡುವ ಕೆಲಸಗಾರನೋಬ್ಬರಿಗೆ ತನ್ನ ಅಡಿಕೆ ಮರಗಳಿಗೆ ಔಷಧಿ ಸಿಂಪಡಿಸಿ ಕೊಡುವಂತೆ ಕೇಳಿದ್ದರು. ಆದರೆ ಕೆಲಸಗಾರ ಕೆಲಸಕ್ಕೆ ಬಾರದೆ ಇದ್ದುದರಿಂದ ಸಿಟ್ಟುಗೊಂಡ ಅಡಿಕೆ ಬೆಳೆಗಾರ ನೇರವಾಗಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!