


ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ ಹಸನಬ್ಬ ಎಂಬಾತ ಗೋ ಕಳವು, ಗೋವಧೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು ಈತನ ಮೇಲೆ ಠಾಣಾ ಅಕ್ರ 123/2025 0 303 2 2 0 4,7,12 ಗೋಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆಎಮ್ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತನ ವಿರುದ್ಧ 2017 ನೇ ಸಾಲಿನಲ್ಲಿ ಅಕ್ರ 65/2017 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆ, 2008 ನೇ ಸಾಲಿನಲ್ಲಿ ಅಕ್ರ 88/2018 0 379 3 2 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆಯಂತೆ ಪ್ರಕರಣಗಳು ದಾಖಲಾಗಿದೆ. ಈತ ಗೋ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಕಳವು ಮಾಡಿ ತಂದಂತಹ ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಮನೆಯಲ್ಲಿಯೇ ಕಸಾಯಿಖಾನೆ ನಿರ್ಮಾಣ ಮಾಡಿಕೊಂಡು ವಧೆ ಮಾಡಿ ಮಾಂಸ ಮಾಡುತ್ತಿದ್ದು ಈತನನ್ನು ನಿಯಂತ್ರಿಸಲು ಈತನು ಮನೆಯಲ್ಲಿಯೇ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ವರದಿಯನ್ನು ಸಲ್ಲಿಸಲಾಗಿತ್ತು.ಅದರಂತೆ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 0 0 8(4) 8(5) ಅಡಿಯಲ್ಲಿ ದಿನಾಂಕ: 25/09/2025 ರಂದು ಪ್ರಕರಣ ಸಂಖ್ಯೆ ಎಂ.ಎ.ಜಿ/ಎಸ್ ಆರ್ .44/2025 ರಂತೆ ಠಾಣಾ ಅಕ್ರ 123/2025 ನೇ ದರಂತೆ ಹಸನಬ್ಬ ಈತನ ವಶದಲ್ಲಿರುವ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಿಪಳ್ಳ ಪಾಡಿ ಎಂಬಲ್ಲಿರುವ ಮನೆನಂಬ್ರ 6-54 ಹಾಗೂ 6-54(1) ದ ಮನೆಯನ್ನು / ಅಕ್ರಮ ಕಸಾಯಿ ಕಾನೆಯನ್ನು ಜಪ್ತಿ ಮಾಡಿ ಸರಕಾರದ ವಶಕ್ಕೆ ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ ಹಸನಬ್ಬ ಎಂಬಾತ ಗೋ ಕಳವು, ಗೋವಧೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು ಈತನ ಮೇಲೆ ಠಾಣಾ ಅಕ್ರ 123/2025 0 303 2 2 0 4,7,12 ಗೋಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆಎಮ್ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈತನ ವಿರುದ್ಧ 2017 ನೇ ಸಾಲಿನಲ್ಲಿ ಅಕ್ರ 65/2017 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆ, 2008 ನೇ ಸಾಲಿನಲ್ಲಿ ಅಕ್ರ 88/2018 0 379 3 2 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆಯಂತೆ ಪ್ರಕರಣಗಳು ದಾಖಲಾಗಿದೆ. ಈತ ಗೋ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಕಳವು ಮಾಡಿ ತಂದಂತಹ ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಮನೆಯಲ್ಲಿಯೇ ಕಸಾಯಿಖಾನೆ ನಿರ್ಮಾಣ ಮಾಡಿಕೊಂಡು ವಧೆ ಮಾಡಿ ಮಾಂಸ ಮಾಡುತ್ತಿದ್ದು ಈತನನ್ನು ನಿಯಂತ್ರಿಸಲು ಈತನು ಮನೆಯಲ್ಲಿಯೇ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ವರದಿಯನ್ನು ಸಲ್ಲಿಸಲಾಗಿತ್ತು.
ಅದರಂತೆ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 0 0 8(4) 8(5) ಅಡಿಯಲ್ಲಿ ದಿನಾಂಕ: 25/09/2025 ರಂದು ಪ್ರಕರಣ ಸಂಖ್ಯೆ ಎಂ.ಎ.ಜಿ/ಎಸ್ ಆರ್ .44/2025 ರಂತೆ ಠಾಣಾ ಅಕ್ರ 123/2025 ನೇ ದರಂತೆ ಹಸನಬ್ಬ ಈತನ ವಶದಲ್ಲಿರುವ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಿಪಳ್ಳ ಪಾಡಿ ಎಂಬಲ್ಲಿರುವ ಮನೆನಂಬ್ರ 6-54 ಹಾಗೂ 6-54(1) ದ ಮನೆಯನ್ನು / ಅಕ್ರಮ ಕಸಾಯಿ ಕಾನೆಯನ್ನು ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಪ್ರಕರಣದಲ್ಲಿ ಮನೆ/ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಮಾಡಿರುವುದು ಇದು ಮೊದಲ ಪ್ರಕರಣವಾಗಿದೆ.








