Monday, October 26, 2026
spot_imgspot_img
spot_imgspot_img

ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಅ.9ಕ್ಕೆ ಮುಂದೂಡಿಕೆ

- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ದ.ಕ. ಜಿಲ್ಲಾ ಪ್ರಧಾನ ಸೆಷನ್ಸ್‌ ನ್ಯಾಯಾಲಯವು ಅಕ್ಟೋಬರ್ 9ಕ್ಕೆ ಮುಂದೂಡಿದೆ.ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ತಿಮರೋಡಿ ಅವರ ಅರ್ಜಿಯ ವಿರುದ್ಧ ಸರ್ಕಾರಿ ಅಭಿಯೋಜಕರು ತೀವ್ರ ಆಕ್ಷೇಪಣೆ ಸಲ್ಲಿಸಿ, ವಾದ ಮಂಡಿಸಿದರು.

- Advertisement -

Related news

error: Content is protected !!