Friday, May 17, 2024
spot_imgspot_img
spot_imgspot_img

ಕಾಸರಗೋಡು: ಮಲತಂದೆ ಹಾಗೂಆತನ ಸಹೋದರನಿಂದ ಬಾಲಕಿಗೆ ಮದ್ಯ ಕುಡಿಸಿ ಅತ್ಯಾಚಾರ

- Advertisement -G L Acharya panikkar
- Advertisement -

ಕಾಸರಗೋಡು: ಎಂಟು ವರ್ಷದ ಬಾಲಕಿಗೆ ಮಲತಂದೆ ಹಾಗೂ ಆತನ ಸಹೋದರ ಸೇರಿ ಅತ್ಯಾಚಾರ ನಡೆಸಿದ ಘಟನೆ ಚಿತ್ತಾರಿಕಾಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಬ್ಬರನ್ನು ಫೋಕ್ಸೋ ಮೊಕದ್ದಮೆ ಹೂಡಿ ಬಂಧಿಸಲಾಗಿದೆ. ಮನೆಯಲ್ಲಿ ಬೇರೆ ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿಗೆ ಮದ್ಯ ಕುಡಿಸಿ ಇಬ್ಬರು ಸೇರಿ ದೌರ್ಜನ್ಯ ನಡೆಸಿದ್ದು, ಬಾಲಕಿ ಕೆಲ ದಿನಗಳಿಂದ ಅಸ್ವಸ್ಥಗೊಂಡಿದ್ದರಿಂದ ಶಾಲೆಯಲ್ಲಿ ಶಿಕ್ಷಕಿಯರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಇಬ್ಬರನ್ನು ವಿಚಾರಣೆ ನಡೆಸಿ ಬಂಧಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳ ಪಡಿಸಲಾಗಿದೆ.

- Advertisement -

Related news

error: Content is protected !!