Saturday, September 5, 2026
spot_imgspot_img
spot_imgspot_img

ಬಂಟ್ವಾಳ: ಚರಂಡಿಯ ಮೇಲೆ ಹತ್ತಿದ ಕಾರು

- Advertisement -
- Advertisement -

ಬಂಟ್ವಾಳ: ಚರಂಡಿಯ ಮೇಲೆ ಕಾರು ಹತ್ತಿದ ಘಟನೆ ಬುಧವಾರ(ಅ.22) ರಾತ್ರಿ ವೇಳೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನಲ್ಲಿ ನಡೆದಿದೆ.ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ.

ಪುತ್ತೂರು ನಿವಾಸಿ, ಇರ್ಶಾದ್ ಎಂಬವರು ಪತ್ನಿ ಜೊತೆ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭಘಟನೆ ನಡೆದಿದೆ.ಘಟನೆಯಿಂದ ಯಾವುದೇ ಅಪಾಯವಾಗಿಲ್ಲ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

- Advertisement -

Related news

error: Content is protected !!