Monday, June 30, 2025
spot_imgspot_img
spot_imgspot_img

ಮಂಗಳೂರು: ಅಪ್ರಾಪ್ತ ಬಾಲಕಿಗೆ ಬಸ್ಸಿನಲ್ಲಿ ಕಿರುಕುಳ ನೀಡಿದ ಮೌಲ್ವಿ: ಮಹಿಳೆಯರಿಂದ ವ್ಯಕ್ತಿಗೆ ಬಿತ್ತು ಗೂಸಾ! ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌..!

- Advertisement -
- Advertisement -

ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಿಕೊಂಡು ಬಸ್​ನಲ್ಲೇ ಗೂಸಾ ಕೊಟ್ಟ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ನಡೆದಿದೆ.

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಆರೋಪಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿದ ಕಾಮುಕ. ಮೈ ಕೈಗೆಲ್ಲ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ಆತನಿಗೆ ಗೂಸಾ ಕೊಡುವ ದೃಶ್ಯ ಮೊಬೈಲ್​ವೊಂದರಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

Related news

error: Content is protected !!