Tuesday, June 16, 2026
spot_imgspot_img
spot_imgspot_img

ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು..!

- Advertisement -
- Advertisement -

ಆಟೋ ಚಾಲಕನನ್ನು ದುಷ್ಕರ್ಮಿಗಳ ತಂಡವೊಂದು ಬರ್ಬರವಾಗಿ ಹತ್ಯೆಗೈದ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಟಿಂಬರ್ ಲೇಔಟ್‌ನಲ್ಲಿ ನಡೆದಿದೆ.

ಕೊಲೆಯಾದ ಆಟೋ ಚಾಲಕ ಅರುಣ್ (24) ಎಂದು ಗುರುತಿಸಲಾಗಿದೆ.

ಅರುಣ್‌ಗೆ ಮುಂದಿನ ತಿಂಗಳು ಮದುವೆ ಸಹ ಫಿಕ್ಸ್ ಆಗಿತ್ತು ಅಂತ ತಿಳಿದು ಬಂದಿದೆ. ಅರುಣ್ ಯುವತಿಯೊಬ್ಬಳನ್ನ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸುಮಾರು 10 ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳು ಇತನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ . ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!