Sunday, May 5, 2024
spot_imgspot_img
spot_imgspot_img

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆಗೈದ ದುಷ್ಕರ್ಮಿಗಳು..!

- Advertisement -G L Acharya panikkar
- Advertisement -

ಹೊರಗೆ ಬಹಿರ್ದೆಸೆಗೆ ತೆರಳಿದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಯಾದಗಿರಿ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಏವೂರು ಗ್ರಾಮದ ನಿವಾಸಿ ಬಂದೇನವಾಜ್ (40) ಎಂದು ಗುರುತಿಸಲಾಗಿದೆ.

ಯುಗಾದಿ ಅಮಾವಾಸ್ಯೆ ದಿನವೇ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಯುಗಾದಿ ಅಮಾವಾಸ್ಯೆ ದಿನವೇ ಬರ್ಬರ ಹತ್ಯೆ ಕಂಡು ಏವೂರು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.ಬಹಿರ್ದೆಸೆಗೆಂದು ಹೋದ ಬಂದೇನವಾಜ್‌ ಮನೆಗೆ ವಾಪಸ್‌ ಆಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ಕೊಲೆಯಾಗಿ ಬಿದ್ದಿರುವುದು ಕಂಡು ಬಂದಿದೆ.

- Advertisement -

Related news

error: Content is protected !!